Karnataka Guarantee Scheme: ಅನರ್ಹರಿಗಿಲ್ಲ ಗ್ಯಾರಂಟಿ ಯೋಜನೆ ಹಣ – ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ (ಸೆಪ್ಟೆಂಬರ್ 8, 2025) ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯಸರಕಾರವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. …