New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!
ಕೇಂದ್ರ ಸರಕಾರವು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ರೈತರಿಗೆ ಹಾಗೂ ದೇಶದ ನಾಗರಿಕರಿಗೆ ಭರ್ಜರಿ ಉಡುಗೊರೆಯನ್ನು ಘೋಷಿಸಿದೆ. ಇತ್ತೀಚಿನ GST ಕೌನ್ಸಿಲ್‌ನ 56ನೇ ಸಭೆಯಲ್ಲಿ, ಟ್ರಾಕ್ಟರ್‌ಗಳು ಹಾಗೂ ಕೃಷಿ …